إِن نَّشَأْ نُنَزِّلْ عَلَيْهِم مِّنَ ٱلسَّمَآءِ ءَايَةً فَظَلَّتْ أَعْنَٰقُهُمْ لَهَا خَٰضِعِينَ
Kannada Translation - Hamza Buturನಾವು ಇಚ್ಛಿಸಿದರೆ ಅವರಿಗೆ ಆಕಾಶದಿಂದ ಒಂದು ದೃಷ್ಟಾಂತವನ್ನು ಇಳಿಸಿಕೊಡುವೆವು. ಅದರ ಮುಂದೆ ಅವರ ಕೊರಳುಗಳು ವಿನಮ್ರವಾಗುವುವು.
إِن نَّشَأْ نُنَزِّلْ عَلَيْهِم مِّنَ ٱلسَّمَآءِ ءَايَةً فَظَلَّتْ أَعْنَٰقُهُمْ لَهَا خَٰضِعِينَ