فَأَلْقَوْا۟ حِبَالَهُمْ وَعِصِيَّهُمْ وَقَالُوا۟ بِعِزَّةِ فِرْعَوْنَ إِنَّا لَنَحْنُ ٱلْغَٰلِبُونَ
Kannada Translation - Hamza Buturಆಗ ಅವರು ಅವರ ಹಗ್ಗಗಳನ್ನು ಮತ್ತು ಕೋಲುಗಳನ್ನು ಎಸೆದರು. ಅವರು ಹೇಳಿದರು: “ಫರೋಹನ ಪ್ರತಿಷ್ಠೆಯ ಮೇಲಾಣೆ! ನಿಶ್ಚಯವಾಗಿಯೂ ನಾವೇ ಗೆಲ್ಲುವೆವು.”