فَأَلْقَىٰ مُوسَىٰ عَصَاهُ فَإِذَا هِىَ تَلْقَفُ مَا يَأْفِكُونَ
Kannada Translation - Hamza Buturಆಗ ಮೂಸಾ ತಮ್ಮ ಕೋಲನ್ನು ಎಸೆದರು. ಆಗ ಅಗೋ! ಅವರು ಕಣ್ಕಟ್ಟಾಗಿ ನಿರ್ಮಿಸಿರುವುದೆಲ್ಲವನ್ನೂ ಅದು ನುಂಗತೊಡಗಿತು.
فَأَلْقَىٰ مُوسَىٰ عَصَاهُ فَإِذَا هِىَ تَلْقَفُ مَا يَأْفِكُونَ