caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Ash-Shu'araa, ಆಯತ್ 49

ಮಕ್ಕಾ · ಅವತರಣ ಕ್ರಮ 47 · 26:49

قَالَ ءَامَنتُمْ لَهُۥ قَبْلَ أَنْ ءَاذَنَ لَكُمْ إِنَّهُۥ لَكَبِيرُكُمُ ٱلَّذِى عَلَّمَكُمُ ٱلسِّحْرَ فَلَسَوْفَ تَعْلَمُونَ لَأُقَطِّعَنَّ أَيْدِيَكُمْ وَأَرْجُلَكُم مِّنْ خِلَٰفٍ وَلَأُصَلِّبَنَّكُمْ أَجْمَعِينَ

Kannada Translation - Hamza Buturಫರೋಹ ಹೇಳಿದನು: “ನಾನು ಅಪ್ಪಣೆ ಕೊಡುವ ಮೊದಲೇ ನೀವು ಅವನಲ್ಲಿ ವಿಶ್ವಾಸವಿಟ್ಟಿರಾ? ನಿಶ್ಚಯವಾಗಿಯೂ ಅವನು ನಿಮಗೆ ಮಾಟಗಾರಿಕೆಯನ್ನು ಕಲಿಸಿಕೊಟ್ಟ ನಿಮ್ಮ ಮುಖಂಡನಾಗಿದ್ದಾನೆ. ನೀವು ಸದ್ಯವೇ ತಿಳಿಯುವಿರಿ. ಖಂಡಿತವಾಗಿಯೂ ನಾನು ನಿಮ್ಮ ಕೈ-ಕಾಲುಗಳನ್ನು ವಿರುದ್ಧ ದಿಕ್ಕಿನಿಂದ ಕತ್ತರಿಸಿ ನಿಮ್ಮೆಲ್ಲರನ್ನೂ ಶಿಲುಬೆಗೇರಿಸುವೆನು.
Looking for a topic? Try the meaning search — your question is scanned across all 6,236 verses.
ಭಾಷೆ — 70