caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Ash-Shu'araa, ಆಯತ್ 5

ಮಕ್ಕಾ · ಅವತರಣ ಕ್ರಮ 47 · 26:5

وَمَا يَأْتِيهِم مِّن ذِكْرٍ مِّنَ ٱلرَّحْمَٰنِ مُحْدَثٍ إِلَّا كَانُوا۟ عَنْهُ مُعْرِضِينَ

Kannada Translation - Hamza Buturಅವರ ಬಳಿಗೆ ಪರಮ ದಯಾಮಯನ (ಅಲ್ಲಾಹನ) ಕಡೆಯಿಂದ ಯಾವುದೇ ಹೊಸ ಉಪದೇಶವು ಬಂದಾಗಲೂ ಅವರು ಅದರಿಂದ ವಿಮುಖರಾಗುತ್ತಲೇ ಇದ್ದರು.
Looking for a topic? Try the meaning search — your question is scanned across all 6,236 verses.
ಭಾಷೆ — 70