قَالُوا۟ لَا ضَيْرَ إِنَّآ إِلَىٰ رَبِّنَا مُنقَلِبُونَ Kannada Translation - Hamza Buturಮಾಟಗಾರರು ಹೇಳಿದರು: “ಪರವಾಗಿಲ್ಲ. ನಿಶ್ಚಯವಾಗಿಯೂ ನಾವು ನಮ್ಮ ಪರಿಪಾಲಕನ (ಅಲ್ಲಾಹನ) ಬಳಿಗೆ ಮರಳುವೆವು.