إِنَّا نَطْمَعُ أَن يَغْفِرَ لَنَا رَبُّنَا خَطَٰيَٰنَآ أَن كُنَّآ أَوَّلَ ٱلْمُؤْمِنِينَ
Kannada Translation - Hamza Buturನಾವು ಮೊತ್ತಮೊದಲು ವಿಶ್ವಾಸವಿಟ್ಟ ಜನರಾಗಿರುವುದರಿಂದ ನಮ್ಮ ಪರಿಪಾಲಕನು (ಅಲ್ಲಾಹು) ನಮ್ಮ ಪಾಪಗಳನ್ನು ಕ್ಷಮಿಸುವನೆಂದು ನಮಗೆ ಭರವಸೆಯಿದೆ.”
إِنَّا نَطْمَعُ أَن يَغْفِرَ لَنَا رَبُّنَا خَطَٰيَٰنَآ أَن كُنَّآ أَوَّلَ ٱلْمُؤْمِنِينَ