وَأَوْحَيْنَآ إِلَىٰ مُوسَىٰٓ أَنْ أَسْرِ بِعِبَادِىٓ إِنَّكُم مُّتَّبَعُونَ
Kannada Translation - Hamza Buturನಾವು ಮೂಸಾರಿಗೆ ದೇವವಾಣಿಯನ್ನು ನೀಡಿದೆವು: “ನೀವು ರಾತ್ರೋರಾತ್ರಿ ನನ್ನ ದಾಸರೊಡನೆ ಹೊರಡಿ. ಖಂಡಿತವಾಗಿಯೂ ಅವರು ನಿಮ್ಮನ್ನು ಹಿಂಬಾಲಿಸಿ ಬರುವರು.”
وَأَوْحَيْنَآ إِلَىٰ مُوسَىٰٓ أَنْ أَسْرِ بِعِبَادِىٓ إِنَّكُم مُّتَّبَعُونَ