فَلَمَّا تَرَٰٓءَا ٱلْجَمْعَانِ قَالَ أَصْحَٰبُ مُوسَىٰٓ إِنَّا لَمُدْرَكُونَ
Kannada Translation - Hamza Buturನಂತರ ಎರಡು ಗುಂಪುಗಳು ಪರಸ್ಪರ ಮುಖಾಮುಖಿಯಾದಾಗ ಮೂಸಾರ ಜೊತೆಗಿದ್ದವರು ಹೇಳಿದರು: “ಅಯ್ಯೋ! ನಾವು ಸಿಕ್ಕಿಬಿದ್ದೆವು.”
فَلَمَّا تَرَٰٓءَا ٱلْجَمْعَانِ قَالَ أَصْحَٰبُ مُوسَىٰٓ إِنَّا لَمُدْرَكُونَ