caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Ash-Shu'araa, ಆಯತ್ 62

ಮಕ್ಕಾ · ಅವತರಣ ಕ್ರಮ 47 · 26:62

قَالَ كَلَّآ إِنَّ مَعِىَ رَبِّى سَيَهْدِينِ

Kannada Translation - Hamza Buturಮೂಸಾ ಹೇಳಿದರು: “ಸಾಧ್ಯವೇ ಇಲ್ಲ. ನನ್ನ ಪರಿಪಾಲಕ (ಅಲ್ಲಾಹು) ನನ್ನ ಜೊತೆಯಲ್ಲೇ ಇದ್ದಾನೆ. ಅವನು ನನಗೆ ಖಂಡಿತ ದಾರಿ ತೋರಿಸುತ್ತಾನೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70