فَأَوْحَيْنَآ إِلَىٰ مُوسَىٰٓ أَنِ ٱضْرِب بِّعَصَاكَ ٱلْبَحْرَ فَٱنفَلَقَ فَكَانَ كُلُّ فِرْقٍ كَٱلطَّوْدِ ٱلْعَظِيمِ
Kannada Translation - Hamza Buturಆಗ ನಾವು ಮೂಸಾರಿಗೆ, “ನಿಮ್ಮ ಕೋಲಿನಿಂದ ಸಮುದ್ರಕ್ಕೆ ಬಡಿಯಿರಿ” ಎಂದು ದೇವವಾಣಿ ನೀಡಿದೆವು. ಆಗ ಸಮುದ್ರವು ಇಬ್ಭಾಗವಾಯಿತು. ಅದರ ಒಂದೊಂದು ಭಾಗವು ಬೃಹತ್ ಪರ್ವತದಂತೆ ನಿಂತಿತು.