إِذْ قَالَ لِأَبِيهِ وَقَوْمِهِۦ مَا تَعْبُدُونَ Kannada Translation - Hamza Buturಅವರು ತಮ್ಮ ತಂದೆಯೊಂದಿಗೆ ಮತ್ತು ತಮ್ಮ ಜನರೊಂದಿಗೆ “ನೀವು ಏನನ್ನು ಆರಾಧಿಸುತ್ತಿದ್ದೀರಿ?” ಎಂದು ಕೇಳಿದ ಸಂದರ್ಭ.