فَإِنَّهُمْ عَدُوٌّ لِّىٓ إِلَّا رَبَّ ٱلْعَٰلَمِينَ Kannada Translation - Hamza Buturನಿಶ್ಚಯವಾಗಿಯೂ ಅವರು (ಆ ದೇವರುಗಳು) ನನ್ನ ವೈರಿಗಳಾಗಿದ್ದಾರೆ; ಸರ್ವಲೋಕಗಳ ಪರಿಪಾಲಕನ (ಅಲ್ಲಾಹನ) ಹೊರತು.