caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Naml, ಆಯತ್ 11

ಮಕ್ಕಾ · ಅವತರಣ ಕ್ರಮ 48 · 27:11

إِلَّا مَن ظَلَمَ ثُمَّ بَدَّلَ حُسْنًۢا بَعْدَ سُوٓءٍ فَإِنِّى غَفُورٌ رَّحِيمٌ

Kannada Translation - Hamza Buturಆದರೆ ಯಾರಾದರೂ ಅಕ್ರಮವೆಸಗಿ, ನಂತರ ಆ ಕೆಡುಕನ್ನು ಅದರ ಹಿಂದೆಯೇ ಒಳಿತು ಮಾಡುವ ಮೂಲಕ ಬದಲಾಯಿಸಿದರೆ, ನಿಶ್ಚಯವಾಗಿಯೂ ನಾನು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದೇನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70