فَلَمَّا جَآءَتْهُمْ ءَايَٰتُنَا مُبْصِرَةً قَالُوا۟ هَٰذَا سِحْرٌ مُّبِينٌ
Kannada Translation - Hamza Buturಅವರ ಬಳಿಗೆ ಈ ಕಣ್ತೆರೆಸುವಂತಹ ದೃಷ್ಟಾಂತಗಳು ಬಂದಾಗ ಅವರು ಹೇಳಿದರು: “ಇದು ಸ್ಪಷ್ಟ ಮಾಟಗಾರಿಕೆಯಾಗಿದೆ.”
فَلَمَّا جَآءَتْهُمْ ءَايَٰتُنَا مُبْصِرَةً قَالُوا۟ هَٰذَا سِحْرٌ مُّبِينٌ