caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Naml, ಆಯತ್ 20

ಮಕ್ಕಾ · ಅವತರಣ ಕ್ರಮ 48 · 27:20

وَتَفَقَّدَ ٱلطَّيْرَ فَقَالَ مَا لِىَ لَآ أَرَى ٱلْهُدْهُدَ أَمْ كَانَ مِنَ ٱلْغَآئِبِينَ

Kannada Translation - Hamza Buturಅವರು ಹಕ್ಕಿಗಳನ್ನು ತಪಾಸಣೆ ಮಾಡಿದರು. ನಂತರ ಹೇಳಿದರು: “ಇದೇನು ನನಗೆ ಹೂಪೂ ಹಕ್ಕಿ ಕಾಣಿಸುತ್ತಿಲ್ಲ? ಅದು ಇಂದು ಗೈರು ಹಾಜರಿಯಾಗಿದೆಯೇ?
Looking for a topic? Try the meaning search — your question is scanned across all 6,236 verses.
ಭಾಷೆ — 70