caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Naml, ಆಯತ್ 21

ಮಕ್ಕಾ · ಅವತರಣ ಕ್ರಮ 48 · 27:21

لَأُعَذِّبَنَّهُۥ عَذَابًا شَدِيدًا أَوْ لَأَا۟ذْبَحَنَّهُۥٓ أَوْ لَيَأْتِيَنِّى بِسُلْطَٰنٍ مُّبِينٍ

Kannada Translation - Hamza Buturನಾನು ಅದಕ್ಕೆ ಕಠೋರ ಶಿಕ್ಷೆಯನ್ನು ನೀಡುವೆನು ಅಥವಾ ಅದನ್ನು ಕತ್ತು ಕೊಯ್ದು ಸಾಯಿಸುವೆನು. ಅನ್ಯಥಾ ಅದು ನನ್ನ ಬಳಿಗೆ (ಗೈರು ಹಾಜರಿಗೆ) ಸ್ಪಷ್ಟ ಸಾಕ್ಷ್ಯಾಧಾರವನ್ನು ತರಬೇಕು.”
Looking for a topic? Try the meaning search — your question is scanned across all 6,236 verses.
ಭಾಷೆ — 70