إِنِّى وَجَدتُّ ٱمْرَأَةً تَمْلِكُهُمْ وَأُوتِيَتْ مِن كُلِّ شَىْءٍ وَلَهَا عَرْشٌ عَظِيمٌ
Kannada Translation - Hamza Buturನಾನು ನೋಡಿದಂತೆ ಒಬ್ಬ ಮಹಿಳೆ ಅವರನ್ನು ಆಳುತ್ತಿದ್ದಾಳೆ. ಅವಳಿಗೆ ಎಲ್ಲಾ ಸವಲತ್ತುಗಳನ್ನೂ ನೀಡಲಾಗಿದೆ. ಆಕೆಗೆ ಮಹಾ ಸಿಂಹಾಸನವಿದೆ.
إِنِّى وَجَدتُّ ٱمْرَأَةً تَمْلِكُهُمْ وَأُوتِيَتْ مِن كُلِّ شَىْءٍ وَلَهَا عَرْشٌ عَظِيمٌ