قَالَ سَنَنظُرُ أَصَدَقْتَ أَمْ كُنتَ مِنَ ٱلْكَٰذِبِينَ
Kannada Translation - Hamza Buturಸುಲೈಮಾನ್ ಹೇಳಿದರು: “ನೀನು ಹೇಳಿದ್ದು ಸತ್ಯವೋ ಅಥವಾ ನೀನು ಸುಳ್ಳು ಹೇಳುವವರಲ್ಲಿ ಸೇರಿದ್ದೀಯೋ ಎಂದು ನಾವು ನೋಡುವೆವು.
قَالَ سَنَنظُرُ أَصَدَقْتَ أَمْ كُنتَ مِنَ ٱلْكَٰذِبِينَ