ٱذْهَب بِّكِتَٰبِى هَٰذَا فَأَلْقِهْ إِلَيْهِمْ ثُمَّ تَوَلَّ عَنْهُمْ فَٱنظُرْ مَاذَا يَرْجِعُونَ
Kannada Translation - Hamza Buturನನ್ನ ಈ ಓಲೆಯೊಂದಿಗೆ ಹೊರಡು ಮತ್ತು ಅದನ್ನು ಅವರ ಮುಂದೆ ಎಸೆದು ಬಿಡು. ನಂತರ ಅವರಿಂದ ದೂರ ಸರಿದು, ಅವರು ಏನು ಉತ್ತರ ನೀಡುತ್ತಾರೆಂದು ನೋಡು.”
ٱذْهَب بِّكِتَٰبِى هَٰذَا فَأَلْقِهْ إِلَيْهِمْ ثُمَّ تَوَلَّ عَنْهُمْ فَٱنظُرْ مَاذَا يَرْجِعُونَ