قَالَتْ يَٰٓأَيُّهَا ٱلْمَلَؤُا۟ إِنِّىٓ أُلْقِىَ إِلَىَّ كِتَٰبٌ كَرِيمٌ
Kannada Translation - Hamza Buturರಾಣಿ ಹೇಳಿದಳು: “ಸರದಾರರೇ! ನೋಡಿ! ನನಗೊಂದು ಉದಾತ್ತ ಓಲೆಯನ್ನು ಕಳುಹಿಸಲಾಗಿದೆ.
قَالَتْ يَٰٓأَيُّهَا ٱلْمَلَؤُا۟ إِنِّىٓ أُلْقِىَ إِلَىَّ كِتَٰبٌ كَرِيمٌ