caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Naml, ಆಯತ್ 3

ಮಕ್ಕಾ · ಅವತರಣ ಕ್ರಮ 48 · 27:3

ٱلَّذِينَ يُقِيمُونَ ٱلصَّلَوٰةَ وَيُؤْتُونَ ٱلزَّكَوٰةَ وَهُم بِٱلْـَٔاخِرَةِ هُمْ يُوقِنُونَ

Kannada Translation - Hamza Buturಅವರು (ಸತ್ಯವಿಶ್ವಾಸಿಗಳು) ಯಾರೆಂದರೆ, ನಮಾಝನ್ನು ಸಂಸ್ಥಾಪಿಸುವವರು, ಝಕಾತ್ ನೀಡುವವರು ಮತ್ತು ಪರಲೋಕದಲ್ಲಿ ದೃಢವಿಶ್ವಾಸವಿಡುವವರು.
Looking for a topic? Try the meaning search — your question is scanned across all 6,236 verses.
ಭಾಷೆ — 70