إِنَّهُۥ مِن سُلَيْمَٰنَ وَإِنَّهُۥ بِسْمِ ٱللَّهِ ٱلرَّحْمَٰنِ ٱلرَّحِيمِ
Kannada Translation - Hamza Buturಅದು ಸುಲೈಮಾನರ ಕಡೆಯಿಂದ ಬಂದಿದೆ. ಅದರಲ್ಲಿ “ಪರಮ ದಯಾಮಯನೂ ಕರುಣಾನಿಧಿಯೂ ಆದ ಅಲ್ಲಾಹನ ನಾಮದಿಂದ.
إِنَّهُۥ مِن سُلَيْمَٰنَ وَإِنَّهُۥ بِسْمِ ٱللَّهِ ٱلرَّحْمَٰنِ ٱلرَّحِيمِ