caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Naml, ಆಯತ್ 4

ಮಕ್ಕಾ · ಅವತರಣ ಕ್ರಮ 48 · 27:4

إِنَّ ٱلَّذِينَ لَا يُؤْمِنُونَ بِٱلْـَٔاخِرَةِ زَيَّنَّا لَهُمْ أَعْمَٰلَهُمْ فَهُمْ يَعْمَهُونَ

Kannada Translation - Hamza Buturನಿಶ್ಚಯವಾಗಿಯೂ, ಪರಲೋಕದಲ್ಲಿ ವಿಶ್ವಾಸವಿಡದವರಿಗೆ ನಾವು ಅವರ ಕರ್ಮಗಳನ್ನು ಅಲಂಕರಿಸಿ ಕೊಟ್ಟಿದ್ದೇವೆ. ಆದ್ದರಿಂದ ಅವರು ಅಂಧವಾಗಿ ವಿಹರಿಸುತ್ತಿದ್ದಾರೆ.
Looking for a topic? Try the meaning search — your question is scanned across all 6,236 verses.
ಭಾಷೆ — 70