caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Naml, ಆಯತ್ 41

ಮಕ್ಕಾ · ಅವತರಣ ಕ್ರಮ 48 · 27:41

قَالَ نَكِّرُوا۟ لَهَا عَرْشَهَا نَنظُرْ أَتَهْتَدِىٓ أَمْ تَكُونُ مِنَ ٱلَّذِينَ لَا يَهْتَدُونَ

Kannada Translation - Hamza Buturಸುಲೈಮಾನ್ ಹೇಳಿದರು: “ಅವಳ ಸಿಂಹಾಸನವನ್ನು (ಅವಳಿಗೆ ಗುರುತಿಸಲಾಗದಂತೆ) ವಿರೂಪಗೊಳಿಸಿರಿ. ಅವಳು ಸತ್ಯವನ್ನು ಕಂಡುಕೊಳ್ಳುತ್ತಾಳೋ ಅಥವಾ ಸತ್ಯವನ್ನು ಕಂಡುಕೊಳ್ಳಲು ಸಾಧ್ಯವಾಗದವರಲ್ಲಿ ಸೇರುತ್ತಾಳೋ ಎಂದು ನೋಡೋಣ.”
Looking for a topic? Try the meaning search — your question is scanned across all 6,236 verses.
ಭಾಷೆ — 70