أُو۟لَٰٓئِكَ ٱلَّذِينَ لَهُمْ سُوٓءُ ٱلْعَذَابِ وَهُمْ فِى ٱلْـَٔاخِرَةِ هُمُ ٱلْأَخْسَرُونَ
Kannada Translation - Hamza Buturಅವರಿಗೆ ಅತ್ಯಂತ ಕೆಟ್ಟ ಶಿಕ್ಷೆಯಿದೆ. ಅವರು ಪರಲೋಕದಲ್ಲಿ ಅತ್ಯಧಿಕ ನಾಶ-ನಷ್ಟಕ್ಕೆ ಗುರಿಯಾಗುತ್ತಾರೆ.