وَمَكَرُوا۟ مَكْرًا وَمَكَرْنَا مَكْرًا وَهُمْ لَا يَشْعُرُونَ Kannada Translation - Hamza Buturಅವರು ತಂತ್ರಗಾರಿಕೆ ಮಾಡಿದರು. ನಾವು ಕೂಡ ತಂತ್ರಗಾರಿಕೆ ಮಾಡಿದೆವು. ಅವರು ಅದನ್ನು ತಿಳಿಯಲೇ ಇಲ್ಲ.