وَأَنجَيْنَا ٱلَّذِينَ ءَامَنُوا۟ وَكَانُوا۟ يَتَّقُونَ Kannada Translation - Hamza Buturನಾವು ಸತ್ಯವಿಶ್ವಾಸಿಗಳನ್ನು ಮತ್ತು ದೇವಭಯವುಳ್ಳವರನ್ನು ರಕ್ಷಿಸಿದೆವು.