caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Naml, ಆಯತ್ 54

ಮಕ್ಕಾ · ಅವತರಣ ಕ್ರಮ 48 · 27:54

وَلُوطًا إِذْ قَالَ لِقَوْمِهِۦٓ أَتَأْتُونَ ٱلْفَٰحِشَةَ وَأَنتُمْ تُبْصِرُونَ

Kannada Translation - Hamza Buturಲೂತರನ್ನು ನೆನಪಿಸಿಕೊಳ್ಳಿರಿ. ಅವರು ತಮ್ಮ ಜನರೊಡನೆ ಕೇಳಿದ ಸಂದರ್ಭ: “ಅತ್ಯಂತ ನಿಕೃಷ್ಟ ಕೆಲಸವೆಂದು ತಿಳಿದೂ ಸಹ ನೀವು ಈ ಅಶ್ಲೀಲಕ್ಕೆ ಮುಂದಾಗುತ್ತೀರಾ?
Looking for a topic? Try the meaning search — your question is scanned across all 6,236 verses.
ಭಾಷೆ — 70