caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Naml, ಆಯತ್ 6

ಮಕ್ಕಾ · ಅವತರಣ ಕ್ರಮ 48 · 27:6

وَإِنَّكَ لَتُلَقَّى ٱلْقُرْءَانَ مِن لَّدُنْ حَكِيمٍ عَلِيمٍ

Kannada Translation - Hamza Buturನಿಶ್ಚಯವಾಗಿಯೂ ನಿಮಗೆ ಈ ಕುರ್‌ಆನನ್ನು ವಿವೇಕಪೂರ್ಣನು ಮತ್ತು ಸರ್ವಜ್ಞನಾದ ಅಲ್ಲಾಹನ ಕಡೆಯಿಂದ ನೀಡಲಾಗುತ್ತಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70