caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Naml, ಆಯತ್ 66

ಮಕ್ಕಾ · ಅವತರಣ ಕ್ರಮ 48 · 27:66

بَلِ ٱدَّٰرَكَ عِلْمُهُمْ فِى ٱلْـَٔاخِرَةِ بَلْ هُمْ فِى شَكٍّ مِّنْهَا بَلْ هُم مِّنْهَا عَمُونَ

Kannada Translation - Hamza Buturಅಲ್ಲ, ಪರಲೋಕದ ಕುರಿತಾದ ಅವರ ಜ್ಞಾನವು ಬರಿದಾಗಿ ಬಿಟ್ಟಿದೆ. ಅಲ್ಲ, ಅವರು ಅದರ ಬಗ್ಗೆ ಸಂಶಯದಲ್ಲಿದ್ದಾರೆ. ಅಲ್ಲ, ಅವರು ಅದರ ಬಗ್ಗೆ ಕುರುಡರಾಗಿದ್ದಾರೆ.
Looking for a topic? Try the meaning search — your question is scanned across all 6,236 verses.
ಭಾಷೆ — 70