قُلْ سِيرُوا۟ فِى ٱلْأَرْضِ فَٱنظُرُوا۟ كَيْفَ كَانَ عَٰقِبَةُ ٱلْمُجْرِمِينَ
Kannada Translation - Hamza Buturಹೇಳಿರಿ: “ನೀವು ಭೂಮಿಯಲ್ಲಿ ಸಂಚರಿಸಿರಿ. ನಂತರ ಅಪರಾಧಿಗಳ ಅಂತಿಮ ಫಲಿತಾಂಶವು ಹೇಗಿತ್ತೆಂದು ನೋಡಿರಿ.”
قُلْ سِيرُوا۟ فِى ٱلْأَرْضِ فَٱنظُرُوا۟ كَيْفَ كَانَ عَٰقِبَةُ ٱلْمُجْرِمِينَ