قُلْ عَسَىٰٓ أَن يَكُونَ رَدِفَ لَكُم بَعْضُ ٱلَّذِى تَسْتَعْجِلُونَ Kannada Translation - Hamza Buturಹೇಳಿರಿ: “ಬಹುಶಃ ನೀವು ತ್ವರೆ ಮಾಡುವ ವಿಷಯಗಳಲ್ಲಿ ಕೆಲವು ನಿಮ್ಮ ಸಮೀಪವೇ ಇರಬಹುದು.”