caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Naml, ಆಯತ್ 73

ಮಕ್ಕಾ · ಅವತರಣ ಕ್ರಮ 48 · 27:73

وَإِنَّ رَبَّكَ لَذُو فَضْلٍ عَلَى ٱلنَّاسِ وَلَٰكِنَّ أَكْثَرَهُمْ لَا يَشْكُرُونَ

Kannada Translation - Hamza Buturನಿಶ್ಚಯವಾಗಿಯೂ ನಿಮ್ಮ ಪರಿಪಾಲಕನಿಗೆ (ಅಲ್ಲಾಹನಿಗೆ) ಮನುಷ್ಯರ ಮೇಲೆ ಬಹಳ ಔದಾರ್ಯವಿದೆ. ಆದರೆ ಅವರಲ್ಲಿ ಹೆಚ್ಚಿನವರು ಕೃತಜ್ಞರಾಗುವುದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70