وَإِنَّ رَبَّكَ لَيَعْلَمُ مَا تُكِنُّ صُدُورُهُمْ وَمَا يُعْلِنُونَ
Kannada Translation - Hamza Buturಅವರ ಹೃದಯಗಳು ರಹಸ್ಯವಾಗಿಡುವುದನ್ನು ಮತ್ತು ಅವರು ಬಹಿರಂಗಪಡಿಸುವುದನ್ನು ನಿಮ್ಮ ಪರಿಪಾಲಕನು (ಅಲ್ಲಾಹು) ತಿಳಿಯುತ್ತಾನೆ.
وَإِنَّ رَبَّكَ لَيَعْلَمُ مَا تُكِنُّ صُدُورُهُمْ وَمَا يُعْلِنُونَ