caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Naml, ಆಯತ್ 78

ಮಕ್ಕಾ · ಅವತರಣ ಕ್ರಮ 48 · 27:78

إِنَّ رَبَّكَ يَقْضِى بَيْنَهُم بِحُكْمِهِۦ وَهُوَ ٱلْعَزِيزُ ٱلْعَلِيمُ

Kannada Translation - Hamza Buturನಿಶ್ಚಯವಾಗಿಯೂ ನಿಮ್ಮ ಪರಿಪಾಲಕನು (ಅಲ್ಲಾಹು) ತನ್ನ ತೀರ್ಪಿನ ಮೂಲಕ ಅವರ ನಡುವೆ ತೀರ್ಮಾನ ಮಾಡುವನು. ಅವನು ಪ್ರಬಲನು ಮತ್ತು ಸರ್ವಜ್ಞನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70