caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Naml, ಆಯತ್ 92

ಮಕ್ಕಾ · ಅವತರಣ ಕ್ರಮ 48 · 27:92

وَأَنْ أَتْلُوَا۟ ٱلْقُرْءَانَ فَمَنِ ٱهْتَدَىٰ فَإِنَّمَا يَهْتَدِى لِنَفْسِهِۦ وَمَن ضَلَّ فَقُلْ إِنَّمَآ أَنَا۠ مِنَ ٱلْمُنذِرِينَ

Kannada Translation - Hamza Buturಕುರ್‌ಆನನ್ನು ಓದಿಕೊಡುವಂತೆಯೂ (ನನಗೆ ಆಜ್ಞಾಪಿಸಲಾಗಿದೆ). ಯಾರಾದರೂ ಸನ್ಮಾರ್ಗವನ್ನು ಪಡೆದರೆ ಅವನು ಸ್ವತಃ ಅವನ ಒಳಿತಿಗಾಗಿಯೇ ಸನ್ಮಾರ್ಗವನ್ನು ಪಡೆಯುತ್ತಾನೆ. ಯಾರಾದರೂ ದಾರಿತಪ್ಪಿ ನಡೆದರೆ ಹೇಳಿರಿ: “ನಾನು ಕೇವಲ ಒಬ್ಬ ಮುನ್ನೆಚ್ಚರಿಕೆ ನೀಡುವವನು ಮಾತ್ರ.”
Looking for a topic? Try the meaning search — your question is scanned across all 6,236 verses.
ಭಾಷೆ — 70