caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Qasas, ಆಯತ್ 10

ಮಕ್ಕಾ · ಅವತರಣ ಕ್ರಮ 49 · 28:10

وَأَصْبَحَ فُؤَادُ أُمِّ مُوسَىٰ فَٰرِغًا إِن كَادَتْ لَتُبْدِى بِهِۦ لَوْلَآ أَن رَّبَطْنَا عَلَىٰ قَلْبِهَا لِتَكُونَ مِنَ ٱلْمُؤْمِنِينَ

Kannada Translation - Hamza Buturಮೂಸಾರ ತಾಯಿಯ ಹೃದಯವು ಬರಿದಾಯಿತು. ನಾವು ಅವಳಿಗೆ ಮಾನಸಿಕ ಸ್ಥೈರ್ಯವನ್ನು ನೀಡದಿರುತ್ತಿದ್ದರೆ ಅವಳು ಮೂಸಾರ ಸಮಾಚಾರವನ್ನು ಬಹಿರಂಗಪಡಿಸಿಯೇ ಬಿಡುತ್ತಿದ್ದಳು. ಅವಳು ದೃಢವಿಶ್ವಾಸಿಗಳಲ್ಲಿ ಸೇರಲೆಂದು (ನಾವು ಅವಳಿಗೆ ಸ್ಥೈರ್ಯವನ್ನು ನೀಡಿದೆವು).
Looking for a topic? Try the meaning search — your question is scanned across all 6,236 verses.
ಭಾಷೆ — 70