وَقَالَتْ لِأُخْتِهِۦ قُصِّيهِ فَبَصُرَتْ بِهِۦ عَن جُنُبٍ وَهُمْ لَا يَشْعُرُونَ
Kannada Translation - Hamza Buturಮೂಸಾರ ತಾಯಿ ಅವರ ಸಹೋದರಿಯೊಡನೆ ಹೇಳಿದಳು: “ನೀನು ಅವನ ಹಿಂದೆಯೇ ಹೋಗು.” ಅವಳು (ಸಹೋದರಿ) ಅವರಿಗೆ ತಿಳಿಯದಂತೆಯೇ ದೂರದಿಂದ ಮೂಸಾರನ್ನು ಗಮನಿಸುತ್ತಿದ್ದಳು.
وَقَالَتْ لِأُخْتِهِۦ قُصِّيهِ فَبَصُرَتْ بِهِۦ عَن جُنُبٍ وَهُمْ لَا يَشْعُرُونَ