وَحَرَّمْنَا عَلَيْهِ ٱلْمَرَاضِعَ مِن قَبْلُ فَقَالَتْ هَلْ أَدُلُّكُمْ عَلَىٰٓ أَهْلِ بَيْتٍ يَكْفُلُونَهُۥ لَكُمْ وَهُمْ لَهُۥ نَٰصِحُونَ
Kannada Translation - Hamza Buturಇದಕ್ಕೆ ಮೊದಲೇ ನಾವು ದಾದಿಯರ ಮೊಲೆಹಾಲು ಕುಡಿಯದಂತೆ ಮೂಸಾರನ್ನು ತಡೆದಿದ್ದೆವು.[1] ಅವಳು (ಸಹೋದರಿ) ಹೇಳಿದಳು: “ನಿಮ್ಮ ಪರವಾಗಿ ಈ ಮಗುವನ್ನು ಸಾಕುವ ಮತ್ತು ಈ ಮಗುವಿನ ಹಿತಚಿಂತನೆ ಮಾಡುವ ಒಂದು ಮನೆಯವರ ಬಗ್ಗೆ ನಾನು ನಿಮಗೆ ತಿಳಿಸಿಕೊಡಲೇ?”