caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Qasas, ಆಯತ್ 13

ಮಕ್ಕಾ · ಅವತರಣ ಕ್ರಮ 49 · 28:13

فَرَدَدْنَٰهُ إِلَىٰٓ أُمِّهِۦ كَىْ تَقَرَّ عَيْنُهَا وَلَا تَحْزَنَ وَلِتَعْلَمَ أَنَّ وَعْدَ ٱللَّهِ حَقٌّ وَلَٰكِنَّ أَكْثَرَهُمْ لَا يَعْلَمُونَ

Kannada Translation - Hamza Buturಹೀಗೆ ನಾವು ಮೂಸಾರನ್ನು ಅವರ ತಾಯಿಗೆ—ಅವಳ ಕಣ್ಣು ತಂಪಾಗಲು, ಅವಳು ದುಃಖಿಸದಿರಲು ಮತ್ತು ಅಲ್ಲಾಹನ ವಾಗ್ದಾನವು ಸತ್ಯವೆಂದು ಅವಳಿಗೆ ಮನವರಿಕೆಯಾಗಲು—ಹಿಂದಿರುಗಿಸಿದೆವು. ಆದರೆ ಜನರಲ್ಲಿ ಹೆಚ್ಚಿನವರು ಇದನ್ನು ತಿಳಿದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70