caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Qasas, ಆಯತ್ 14

ಮಕ್ಕಾ · ಅವತರಣ ಕ್ರಮ 49 · 28:14

وَلَمَّا بَلَغَ أَشُدَّهُۥ وَٱسْتَوَىٰٓ ءَاتَيْنَٰهُ حُكْمًا وَعِلْمًا وَكَذَٰلِكَ نَجْزِى ٱلْمُحْسِنِينَ

Kannada Translation - Hamza Buturನಂತರ ಮೂಸಾ ಪ್ರೌಢಾವಸ್ಥೆಗೆ ತಲುಪಿ ಪೂರ್ಣ ಬಲವನ್ನು ಪಡೆದಾಗ, ನಾವು ಅವರಿಗೆ ವಿವೇಕ ಮತ್ತು ಜ್ಞಾನವನ್ನು ನೀಡಿದೆವು. ಒಳಿತು ಮಾಡುವವರಿಗೆ ನಾವು ಈ ರೀತಿ ಪ್ರತಿಫಲವನ್ನು ನೀಡುತ್ತೇವೆ.
Looking for a topic? Try the meaning search — your question is scanned across all 6,236 verses.
ಭಾಷೆ — 70