قَالَ رَبِّ إِنِّى ظَلَمْتُ نَفْسِى فَٱغْفِرْ لِى فَغَفَرَ لَهُۥٓ إِنَّهُۥ هُوَ ٱلْغَفُورُ ٱلرَّحِيمُ
Kannada Translation - Hamza Buturಮೂಸಾ ಹೇಳಿದರು: “ಓ ನನ್ನ ಪರಿಪಾಲಕನೇ! ನಿಶ್ಚಯವಾಗಿಯೂ ನಾನು ನನ್ನ ಮೇಲೆಯೇ ಅನ್ಯಾಯವೆಸಗಿದ್ದೇನೆ. ಆದ್ದರಿಂದ ನನ್ನನ್ನು ಕ್ಷಮಿಸು.” ಆಗ ಅಲ್ಲಾಹು ಅವರನ್ನು ಕ್ಷಮಿಸಿದನು. ನಿಶ್ಚಯವಾಗಿಯೂ ಅವನು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.