caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Qasas, ಆಯತ್ 17

ಮಕ್ಕಾ · ಅವತರಣ ಕ್ರಮ 49 · 28:17

قَالَ رَبِّ بِمَآ أَنْعَمْتَ عَلَىَّ فَلَنْ أَكُونَ ظَهِيرًا لِّلْمُجْرِمِينَ

Kannada Translation - Hamza Buturಅವರು ಹೇಳಿದರು: “ಓ ನನ್ನ ಪರಿಪಾಲಕನೇ! ನೀನು ನನಗೆ ಅನುಗ್ರಹಗಳನ್ನು ದಯಪಾಲಿಸಿರುವ ಕಾರಣ ಇನ್ನು ಮುಂದೆ ನಾನು ಯಾವುದೇ ಅಪರಾಧಿಗಳಿಗೂ ಸಹಾಯ ಮಾಡುವುದಿಲ್ಲ.”
Looking for a topic? Try the meaning search — your question is scanned across all 6,236 verses.
ಭಾಷೆ — 70