فَأَصْبَحَ فِى ٱلْمَدِينَةِ خَآئِفًا يَتَرَقَّبُ فَإِذَا ٱلَّذِى ٱسْتَنصَرَهُۥ بِٱلْأَمْسِ يَسْتَصْرِخُهُۥ قَالَ لَهُۥ مُوسَىٰٓ إِنَّكَ لَغَوِىٌّ مُّبِينٌ
Kannada Translation - Hamza Buturಬೆಳಗಾಗುತ್ತಿದ್ದಂತೆ, ಮೂಸಾ ಭಯದೊಂದಿಗೆ (ಜನರು ತನ್ನ ಬಗ್ಗೆ ಏನು ಹೇಳುತ್ತಾರೆಂಬ) ಸುದ್ದಿಗಳನ್ನು ನಿರೀಕ್ಷಿಸುತ್ತಾ ನಗರಕ್ಕೆ ಬಂದರು. ಆಗ ಅಗೋ! ನಿನ್ನೆ ಅವರೊಡನೆ ಸಹಾಯ ಕೇಳಿದ ಅದೇ ವ್ಯಕ್ತಿ ಪುನಃ ಅವರನ್ನು ಸಹಾಯಕ್ಕಾಗಿ ಕೂಗುತ್ತಿದ್ದಾನೆ! ಮೂಸಾ ಅವನೊಡನೆ ಹೇಳಿದರು: “ನೀನೊಬ್ಬ ಸ್ಪಷ್ಟ ದುರ್ಮಾರ್ಗಿಯಾಗಿರುವೆ.”