caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Qasas, ಆಯತ್ 19

ಮಕ್ಕಾ · ಅವತರಣ ಕ್ರಮ 49 · 28:19

فَلَمَّآ أَنْ أَرَادَ أَن يَبْطِشَ بِٱلَّذِى هُوَ عَدُوٌّ لَّهُمَا قَالَ يَٰمُوسَىٰٓ أَتُرِيدُ أَن تَقْتُلَنِى كَمَا قَتَلْتَ نَفْسًۢا بِٱلْأَمْسِ إِن تُرِيدُ إِلَّآ أَن تَكُونَ جَبَّارًا فِى ٱلْأَرْضِ وَمَا تُرِيدُ أَن تَكُونَ مِنَ ٱلْمُصْلِحِينَ

Kannada Translation - Hamza Buturನಂತರ ಮೂಸಾ ತಮ್ಮಿಬ್ಬರ ವೈರಿಯನ್ನು ಹಿಡಿಯಲು ಉದ್ದೇಶಿಸಿದಾಗ ಅವನು ಹೇಳಿದನು: “ಮೂಸಾ! ನೀನು ನಿನ್ನೆ ಒಬ್ಬನನ್ನು ಕೊಂದಂತೆ ಇಂದು ನನ್ನನ್ನು ಕೊಲ್ಲಲು ಬಯಸುತ್ತೀಯಾ? ನೀನು ನಾಡಿನಲ್ಲಿ ಕ್ರೂರಿಯಾಗಲು ಬಯಸುತ್ತಿರುವೆಯೇ ಹೊರತು ಸುಧಾರಣೆ ಮಾಡುವವರಲ್ಲಿ ಸೇರಲು ಬಯಸುತ್ತಿಲ್ಲ.”
Looking for a topic? Try the meaning search — your question is scanned across all 6,236 verses.
ಭಾಷೆ — 70