caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Qasas, ಆಯತ್ 20

ಮಕ್ಕಾ · ಅವತರಣ ಕ್ರಮ 49 · 28:20

وَجَآءَ رَجُلٌ مِّنْ أَقْصَا ٱلْمَدِينَةِ يَسْعَىٰ قَالَ يَٰمُوسَىٰٓ إِنَّ ٱلْمَلَأَ يَأْتَمِرُونَ بِكَ لِيَقْتُلُوكَ فَٱخْرُجْ إِنِّى لَكَ مِنَ ٱلنَّٰصِحِينَ

Kannada Translation - Hamza Buturಆಗ ನಗರ ತುತ್ತತುದಿಯಿಂದ ಒಬ್ಬ ವ್ಯಕ್ತಿ ಓಡಿ ಬಂದು ಹೇಳಿದನು: “ಮೂಸಾ! ನಿಮ್ಮನ್ನು ಕೊಲ್ಲಲು ಮುಖಂಡರು ತಂತ್ರಗಾರಿಕೆ ಮಾಡುತ್ತಿದ್ದಾರೆ. ನೀವು ಇಲ್ಲಿಂದ ಹೊರಡಿ. ನಿಜಕ್ಕೂ ನಾನು ನಿಮ್ಮ ಹಿತಚಿಂತಕರಲ್ಲಿ ಒಬ್ಬನಾಗಿದ್ದೇನೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70