فَخَرَجَ مِنْهَا خَآئِفًا يَتَرَقَّبُ قَالَ رَبِّ نَجِّنِى مِنَ ٱلْقَوْمِ ٱلظَّٰلِمِينَ
Kannada Translation - Hamza Buturಆಗ ಮೂಸಾ ಭಯದಿಂದ ಮತ್ತು ಎಚ್ಚರಿಕೆಯಿಂದ ಅಲ್ಲಿಂದ ಹೊರಟರು. ಅವರು ಹೇಳಿದರು: “ನನ್ನ ಪರಿಪಾಲಕನೇ! ಅಕ್ರಮಿಗಳಾದ ಈ ಜನರಿಂದ ನನ್ನನ್ನು ಕಾಪಾಡು.”
فَخَرَجَ مِنْهَا خَآئِفًا يَتَرَقَّبُ قَالَ رَبِّ نَجِّنِى مِنَ ٱلْقَوْمِ ٱلظَّٰلِمِينَ