وَلَمَّا تَوَجَّهَ تِلْقَآءَ مَدْيَنَ قَالَ عَسَىٰ رَبِّىٓ أَن يَهْدِيَنِى سَوَآءَ ٱلسَّبِيلِ
Kannada Translation - Hamza Buturನಂತರ ಅವರು ಮದ್ಯನ್ ದೇಶದ ದಿಕ್ಕಿಗೆ ತಿರುಗಿದಾಗ, ಅವರು ಹೇಳಿದರು: “ನನ್ನ ಪರಿಪಾಲಕನು (ಅಲ್ಲಾಹು) ನನ್ನನ್ನು ಸರಿಯಾದ ಮಾರ್ಗದಲ್ಲಿ ಮುನ್ನಡೆಸುವನೆಂದು ನನಗೆ ಭರವಸೆಯಿದೆ.”