فَسَقَىٰ لَهُمَا ثُمَّ تَوَلَّىٰٓ إِلَى ٱلظِّلِّ فَقَالَ رَبِّ إِنِّى لِمَآ أَنزَلْتَ إِلَىَّ مِنْ خَيْرٍ فَقِيرٌ
Kannada Translation - Hamza Buturಮೂಸಾ ಅವರ ಕುರಿಗಳಿಗೆ ನೀರುಣಿಸಿದರು. ನಂತರ ನೆರಳಿಗೆ ಹಿಂದಿರುಗಿ ಬಂದು ಪ್ರಾರ್ಥಿಸಿದರು: “ಓ ನನ್ನ ಪರಿಪಾಲಕನೇ! ನೀನು ಯಾವುದೇ ಒಳಿತನ್ನು ನನಗೆ ದಯಪಾಲಿಸಿದರೂ ನನಗೆ ಅದರ ಆವಶ್ಯಕತೆ ಇದ್ದೇ ಇದೆ.”